HomeKarnatakaBREAKING : ವಿಜಯಪುರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

BREAKING : ವಿಜಯಪುರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವು.!

ವಿಜಯಪುರ : ವಿಜಯಪುರದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.

ಉಕ್ಕಲಿ ಗ್ರಾಮದಿಂದ ವಿಜಯಪುರಕ್ಕೆ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮೃತರು ವಿಜಯಪುರ ತಾಲೂಕಿನ ಉತ್ನಾಳ ಗ್ರಾಮದವರು ಎಂದು ತಿಳಿದು ಬಂದಿದೆ.

ಅಪಘಾತದಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular