HomeKarnatakaBREAKING : ರಾಮನಗರದಲ್ಲಿ ಭಯಾನಕ 'ಮರ್ಡರ್' : ತಲೆ ಮೇಲೆ ಕಲ್ಲು ಎತ್ತಿ ಹಾಕಿ 'ತರಕಾರಿ...

BREAKING : ರಾಮನಗರದಲ್ಲಿ ಭಯಾನಕ ‘ಮರ್ಡರ್’ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ‘ತರಕಾರಿ ವ್ಯಾಪಾರಿ’ಯ ಬರ್ಬರ ಹತ್ಯೆ.!

ರಾಮನಗರ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ರಾಮನಗರದಲ್ಲಿ ನಡೆದಿದೆ.

ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ನಿವಾಸಿ ಪ್ರವೀಣ್ (33) ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ತರಕಾರಿ ವ್ಯಾಪಾರಿಯಾಗಿದ್ದು, ತರಕಾರಿ ಮಾರಾಟ ವಿಚಾರಕ್ಕೆ ಗಲಾಟೆ ನಡೆದು ದುಷ್ಕರ್ಮಿಗಳು ಪ್ರವೀಣ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಕೊಂದಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಾಗೂ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular