BREAKING : ಉಗ್ರರ ಜೊತೆ ನಂಟು ಶಂಕೆ : ಜಮ್ಮ- ಕಾಶ್ಮೀರದ ಹಲವು ಮನೆಗಳ ಮೇಲೆ ‘ಭಯೋತ್ಪಾದಕ ನಿಗ್ರಹ ದಳ’ ದಾಳಿ.!

ಜಮ್ಮು ಕಾಶ್ಮೀರದಲ್ಲಿ ಉಗ್ರರ ಜೊತೆ ನಂಟು ಹೊಂದಿರುವ ಹಲವರ ಮನೆಗಳ ಮೇಲೆ ಭಯೋತ್ಪಾದಕ ನಿಗ್ರಹ ದಳ ದಾಳಿ ನಡೆಸಿದೆ.

ಜಮ್ಮು-ಕಾಶ್ಮೀರದ ಶೋಪಿಯಾ, ಶ್ರೀನಗರ, ಕುಪ್ಪಾರ ಸೇರಿ ಹಲವು ಕಡೆ ದಾಳಿ ನಡೆಸಲಾಗಿದೆ. ಉಗ್ರರ ಜೊತೆ ನಂಟು ಹೊಂದಿರುವ ಶಂಕೆ ಹಿನ್ನೆಲೆ ಪೊಲೀಸರು- ಭಯೋತ್ಪಾದಕ ನಿಗ್ರಹ ದಳ ಜಂಟಿಯಾಗಿ ದಾಳಿ ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read