ಅಸ್ಸಾಂನಲ್ಲಿ ಭಾರೀ ಬಿರುಗಾಳಿಗೆ ದೋಣಿ ಮುಳುಗಿ ಇಬ್ಬರು ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಅಸ್ಸಾಂನಲ್ಲಿ ಬ್ರಹ್ಮಪುತ್ರ ನದಿಯಲ್ಲಿ ಈ ಘಟನೆ ನಡೆದಿದೆ. ಬೋಟ್ ನಲ್ಲಿದ್ದ 20 ಜನರನ್ನು ರಕ್ಷಣೆ ಮಾಡಲಾಗಿದೆ. ಮೂವರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.