BREAKING : ವಿಧಾನಸಭೆಯಲ್ಲಿ ನೂತನ ಶಾಸಕರಾಗಿ C.P ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣ ವಚನ ಸ್ವೀಕಾರ

ಬೆಳಗಾವಿ : ಬೆಳಗಾವಿ ಸುವರ್ಣ ಸೌಧದಲ್ಲಿ 16ನೇ ವಿಧನಸಭೆಯ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, . ನೂತನ ಶಾಸಕರಾಗಿ ಮೂವರು ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ಶಾಸಕರಾಗಿ ಕಾಂಗ್ರೆಸ್ ನ ಸಿ.ಪಿ.ಯೋಗೇಶ್ವರ್, ಯಾಸೀರ್ ಪಠಾಣ್, ಅನ್ನಪೂರ್ಣ ಪ್ರಮಾಣವಚನ ಸ್ವೀಕರಿಸಿದರು.

ವಿಧಾನ ಪರಿಷತ್ ನಲ್ಲಿ ಕಲಾಪ ಆರಂಭವಾಗಿದ್ದುಮ ಇದೇ ವೇಳೆ ವಿಧಾನಸಭೆಯಲ್ಲಿ ವಂದೇಮಾತರಂ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಾಯಿತು. ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಸಂತಾಪ ಸೂಚಿಸಲಾಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read