ಮೈಸೂರು : ಮೈಸೂರಿನಲ್ಲಿ ಮತ್ತೆ ಹುಲಿ ಪ್ರತ್ಯಕ್ಷವಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ.
ಮೈಸೂರು ಜಿಲ್ಲೆಯ ಹೈರಿಗೆ ಗ್ರಾಮದ ಬಳಿ ಹುಲಿ ಕಾಣಿಸಿಕೊಂಡಿದ್ದು, ಗ್ರಾಮದ ಜನರು ಬೆಚ್ಚಿ ಬಿದ್ದಿದ್ದಾರೆ.
ಹುಲಿ ಕಾಣಿಸಿಕೊಂಡ ಹಿನ್ನೆಲೆ ಗ್ರಾಮದ ಜನ ತಮ್ಮ ಜಮೀನಿಗೆ ತೆರಳು ಭಯಪಡುತ್ತಿದ್ದಾರೆ. ಹುಲಿಯನ್ನು ಕೂಡಲೇ ಸೆರೆಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳನ್ನ ಆಗ್ರಹಿಸಿದ್ದಾರೆ.