BREAKING : ನಾಳೆ ಮಧ್ಯಾಹ್ನ 3 ಗಂಟೆಗೆ ‘ದ್ವಿತೀಯ ಪಿಯುಸಿ ಪರೀಕ್ಷೆ -3’ ಫಲಿತಾಂಶ ಪ್ರಕಟ |Karnataka II PUC Exam-3 Result

ಬೆಂಗಳೂರು : 2024ರ ದ್ವಿತೀಯ ಪಿಯುಸಿ ಪರೀಕ್ಷೆ -3 ಫಲಿತಾಂಶ ನಾಳೆ(16-07-2024) ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪರೀಕ್ಷಾ ಮಂಡಳಿ ಪ್ರಕಟಣೆ ಹೊರಡಿಸಿದೆ.

ದಿನಾಂಕ 24-06-2024 00 05-07-2024 ರವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ -3 ರ ಫಲಿತಾಂಶವನ್ನು ದಿನಾಂಕ: 16-07-2024 ರ ಮಧ್ಯಾಹ್ನ 3.00 ಗಂಟೆಗೆ https://karresults.nic.in ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯಮಂಡಳಿಯ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read