ಬೆಂಗಳೂರು : ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆ ಬೆಂಗಳೂರಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬದಲಿ ರಸ್ತೆ ಬಳಸುವಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ಸಂಚಾರಸಲಹೆ ಯುಗಾದಿ & ರಂಜಾನ್ ಹಬ್ಬದ ಪ್ರಯುಕ್ತ ಸರ್ಕಾರಿ ರಜೆ ಇದ್ದು ಪ್ರಯಾಣಿಕರು ಈ ದಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಊರುಗಳಿಗೆ ತೆರಳುತ್ತಿದ್ದು&KSRTC ಸಂಸ್ಥೆ ವತಿಯಿಂದ ಹೆಚ್ಚುವರಿ ಬಸ್ ಬಿಟ್ಟಿರುವ ಹಿನ್ನೆಲೆ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆಯಾಗುವ ಕಾರಣಸಾರ್ವಜನಿಕರು ಬದಲಿ ರಸ್ತೆ ಮೂಲಕ ತೆರಳುವುದು ಎಂದು ಸಂಚಾರಿ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಪೈಪ್ಲೈನ್ ಹಾನಿಯಿಂದಾಗಿ ಯಲಹಂಕದಿಂದ ಬಾಗಲೂರು ಕಡೆಗೆ ಹೋಗುವ ರಸ್ತೆಯಲ್ಲಿ ವಾಹನ ಸಂಚಾರ ನಿಧಾನವಾಗುತ್ತಿದೆ ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ. ಬೆಸ್ಕಾಂ ಕಾಮಗಾರಿಯಿಂದಾಗಿ ಜಯಂತಿ ಗ್ರಾಮದಿಂದ ರಾಘವೇಂದ್ರ ವೃತ್ತದ ಕಡೆಗೆ ಸಾಗುವ ರಸ್ತೆಯಲ್ಲಿ ನಿಧಾನಗತಿಯ ಸಂಚಾರವಿರುತ್ತದೆ ಎಂದು ಮಾಹಿತಿ ನೀಡಿದ್ದಾರೆ.
“ಸಂಚಾರಸಲಹೆ“/Traffic Advisory”
ಬೆಸ್ಕಾಂ ಕಾಮಗಾರಿಯಿಂದಾಗಿ ಜಯಂತಿ ಗ್ರಾಮದಿಂದ ರಾಘವೇಂದ್ರ ವೃತ್ತದ ಕಡೆಗೆ ಸಾಗುವ ರಸ್ತೆಯಲ್ಲಿ ನಿಧಾನಗತಿಯ ಸಂಚಾರವಿರುತ್ತದೆ.
Due to BESCOM work The road from Jayanti grama towards Raghavendra circle is having slow-moving traffic. pic.twitter.com/fy0t4d76Zo— ಬೆಂಗಳೂರು ಸಂಚಾರ ಪೊಲೀಸ್ BengaluruTrafficPolice (@blrcitytraffic) March 29, 2025
ಸಂಚಾರಸಲಹೆ ಯುಗಾದಿ & ರಂಜಾನ್ ಹಬ್ಬದ ಪ್ರಯುಕ್ತ ಸರ್ಕಾರಿ ರಜೆ ಇದ್ದು ಪ್ರಯಾಣಿಕರು ಈ ದಿನ ಮೆಜೆಸ್ಟಿಕ್ ಬಸ್ ನಿಲ್ದಾಣದಿಂದ ಊರುಗಳಿಗೆ ತೆರಳುತ್ತಿದ್ದು&KSRTC ಸಂಸ್ಥೆ ವತಿಯಿಂದ ಹೆಚ್ಚುವರಿ ಬಸ್ ಬಿಟ್ಟಿರುವ ಹಿನ್ನೆಲೆ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆಯಾಗುವ ಕಾರಣಸಾರ್ವಜನಿಕರು ಬದಲಿ ರಸ್ತೆ ಮೂಲಕ ತೆರಳುವುದು @blrcitytraffic
— UPPARPETE TRAFFIC BTP (@upparpetetrfps) March 29, 2025