HomeKarnatakaBREAKING : ಕಾರವಾರದಲ್ಲಿ ಘೋರ ದುರಂತ : ಜಲಪಾತದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು.!

BREAKING : ಕಾರವಾರದಲ್ಲಿ ಘೋರ ದುರಂತ : ಜಲಪಾತದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವು.!

ಕಾರವಾರ : ಜಲಪಾತದಲ್ಲಿ ಕಾಲುಜಾರಿ ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ಸಿದ್ದಾಪುರದ ನಿಲ್ಕುಂದ ಸಮೀಪದ ವಾಟೆಹೊಳೆ ಫಾಲ್ಸ್ ನಲ್ಲಿ ನಡೆದಿದೆ.

ಜಲಪಾತಕ್ಕೆ ಆರು ಮಂದಿ ಯುವಕರು ತೆರಳಿದ್ದರು. ಈ ಪೈಕಿ ಶಿರಸಿ ಮೂಲದ ಸುಹಾಸ್ ಶೆಟ್ಟಿ (22) ಅಕ್ಷಯ್ ಭಟ್ (22) ಕಾಲುಜಾರಿ ಬಿದ್ದು ಮೃತಪಟ್ಟಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಶೋಧ ಕಾರ್ಯ ನಡೆಸಿ ಮೃತದೇಹವನ್ನು ಹೊರಕ್ಕೆ ತೆಗೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular