HomeKarnatakaBREAKING : ವಿಜಯಪುರದಲ್ಲಿ ಘೋರ ದುರಂತ : ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ದುರ್ಮರಣ.!

BREAKING : ವಿಜಯಪುರದಲ್ಲಿ ಘೋರ ದುರಂತ : ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಬಾಲಕರು ದುರ್ಮರಣ.!

ವಿಜಯಪುರ :   ಕೆರೆಯಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಸಾವನ್ನಪ್ಪಿದ ಘಟನೆ  ವಿಜಯಪುರ ತಾಲೂಕಿನ ದ್ಯಾಬೇರಿಯಲ್ಲಿ ನಡೆದಿದೆ. 

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು   ರೋಹಿತ್ ಅನಿಲ್ ಚವಾಣ್ (8) ವಿಜಯ್ ಪಿಂಟು ಚವ್ಹಾಣ್ (16) ಎಂದು ಗುರುತಿಸಲಾಗಿದೆ.

ವಿದ್ಯುತ್ ವೈರ್ ತುಂಡಾಗಿ ಕೆರೆಗೆ ಬಿದ್ದಿತ್ತು, ಇದನ್ನು ಗಮನಿಸದೇ ಬಾಲಕರು ಕೆರೆಗೆ ಇಳಿದಿದ್ದಾರೆ. ಮೃತ ಬಾಲಕರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.  ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular