ದಾವಣಗೆರೆ : ದಾವಣಗೆರೆಯಲ್ಲಿ ಘೋರ ದುರಂತ ಸಂಭವಿಸಿದ್ದು, ಮೊಬೈಲ್’ ನಲ್ಲಿ ಮಾತನಾಡುತ್ತಾ ಹಳಿ ದಾಟುವಾಗ ರೈಲು ಡಿಕ್ಕಿಯಾಗಿ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ.
ದಾವಣಗೆರೆ ಜಿಲ್ಲೆಯ ಹರಿಹರ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಎಂಬಿಎ ಓದುತ್ತಿದ್ದ ಬಳ್ಳಾರಿ ಮೂಲದ ಶ್ರಾವಣಿ ಹರಿಹರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದರು. ಮೊಬೈಲ್ ನಲ್ಲಿ ಮಾತನಾಡುತ್ತಾ ಹಳಿ ದಾಟುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಘಟನೆ ನಡೆದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:ದಾವಣಗೆರೆ