BREAKING : 13 ಮಂದಿ ಗ್ರೇಡ್ 1, 2 ತಹಶೀಲ್ದಾರ್ ಗಳ ವರ್ಗಾವಣೆ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು : 13 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ( Karnataka Govt) ಆದೇಶ ಹೊರಡಿಸಿದೆ.

ಇತ್ತೀಚೆಗೆ 71 ಪೊಲೀಸ್ ಇನ್ ಸ್ಪೆಕ್ಟರ್ ಗಳ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದ್ದ ಸರ್ಕಾರ ಇದೀಗ 13 ಮಂದಿ ತಹಶೀಲ್ದಾರ್ ಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ಸ್ಥಳನಿಯುಕ್ತಿಗೊಳಿಸಿ / ವರ್ಗಾಯಿಸಿ ಆದೇಶ ಹೊರಡಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read