HomeLatest NewsBREAKING: ನಾಲ್ವರು ಇನ್ ಸ್ಪೆಕ್ಟರ್ ಗಳ ವರ್ಗಾವಣೆ: ಬೆಂಗಳೂರು ಪೊಲೀಸ್ ಆಯುಕ್ತರ ಆದೇಶ

BREAKING: ನಾಲ್ವರು ಇನ್ ಸ್ಪೆಕ್ಟರ್ ಗಳ ವರ್ಗಾವಣೆ: ಬೆಂಗಳೂರು ಪೊಲೀಸ್ ಆಯುಕ್ತರ ಆದೇಶ

ಬೆಂಗಳೂರು: ಬೆಂಗಳೂರಿನ ನಾಲ್ವರು ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದು, ನಾಲ್ವರು ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿದ್ದಾರೆ.

ಸದಾಶಿವನಗರ ಠಾಣೆ ಇನ್ ಸ್ಪೆಕ್ಟರ್ ಆಗಿ ದಯಾನಂದ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ನಂದಿನಿ ಲೇಔಟ್ ಇನ್ ಸ್ಪೆಕ್ಟರ್ ಆಗಿ ಆರ್.ಎಲ್. ಗಣಪತಿ ಅವರನ್ನು ವರ್ಗಾಯಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರು ಕಂಟ್ರೋಲ್ ರೂಮ್ ಇನ್ ಸ್ಪೆಕ್ಟರ್ ಆಗಿ ಜೆ. ಲಕ್ಷ್ಮಣ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ಜಾಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ಆಗಿ ಟಿ.ಸಿ. ಶಿವಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

ತಾತ್ಕಾಲಿಕವಾಗಿ ನಾಲ್ವರನ್ನು ವರ್ಗಾವಣೆಗೊಳಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular