BREAKING : ಪಾಟ್ನಾದ ಸಿವಿಲ್ ಕೋರ್ಟ್ ನಲ್ಲಿ ಟ್ರಾನ್ಸ್ ಫಾರ್ಮಾರ್ ಸ್ಪೋಟ, ವಕೀಲ ಸಾವು

ಪಾಟ್ನಾ : ಪಾಟ್ನಾ ಸಿವಿಲ್ ನ್ಯಾಯಾಲಯದಲ್ಲಿ ಬುಧವಾರ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ವಕೀಲರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.

ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಈ ಘಟನೆ ನಡೆದಿದೆ. ಸಿವಿಲ್ ನ್ಯಾಯಾಲಯದಲ್ಲಿ ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ವಕೀಲ ದೇವೇಂದ್ರ ಕುಮಾರ್ ಎಂಬುವವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ರಾಜ್ ಪಥ್ ನಲ್ಲಿರುವ ಪಾಟ್ನಾ ಸಿವಿಲ್ ಕೋರ್ಟ್ ನಲ್ಲಿ ಬುಧವಾರ ಮಧ್ಯಾಹ್ನ ಟ್ರಾನ್ಸ್ಫಾರ್ಮರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ.

ಈ ಘಟನೆಯ ನಂತರ ವಕೀಲರ ಕೋಪ ಭುಗಿಲೆದ್ದಿದೆ. ಪಾಟ್ನಾ ಡಿಎಂ ಅವರನ್ನು ಸ್ಥಳಕ್ಕೆ ಕರೆಯಬೇಕೆಂದು ಒತ್ತಾಯಿಸುತ್ತಿದ್ದಾರೆ. ಈ ಸ್ಫೋಟದಲ್ಲಿ ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read