HomeLatest NewsBREAKING : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ 'ರಾಜ್ಯ ಸರ್ಕಾರ'ದಿಂದ ಸಿಗುತ್ತಾ ಗುಡ್ ನ್ಯೂಸ್.!

BREAKING : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ‘ರಾಜ್ಯ ಸರ್ಕಾರ’ದಿಂದ ಸಿಗುತ್ತಾ ಗುಡ್ ನ್ಯೂಸ್.!

ಬೆಂಗಳೂರು : ನಾಳೆ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುವ ಭರವಸೆ ನೀಡಿದ್ದು, ಈ ಹಿನ್ನೆಲೆ ಸಾರಿಗೆ ನೌಕರರು ಮುಷ್ಕರಕೈ ಬಿಟ್ಟಿದ್ದಾರೆ.

ಹೌದು, ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗುತ್ತಿದ್ದಂತೆ ಅಲರ್ಟ್ ಆದ ರಾಜ್ಯ ಸರ್ಕಾರ ಸಾರಿಗೆ ನೌಕರರ ಮನವಿ ಆಲಿಸಿ ಭರವಸೆ ಈಡೇರಿಸಲು ಮುಂದಾಗಿದೆ. ಈ ಹಿನ್ನೆಲೆ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ನಾಳೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದು, ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಿಗುತ್ತಾ ಗ್ರೀನ್ ಸಿಗ್ನಲ್ ಎಂಬುದನ್ನು ಕಾದು ನೋಡಬೇಕಾಗಿದೆ.

ನಾಳೆ ಸಂಜೆ 4:30 ಕ್ಕೆ ಕಾವೇರಿ ನಿವಾಸದಲ್ಲಿ ಸಾರಿಗೆ ಸಿಬ್ಬಂದಿ ಸಂಘಟನೆಗಳ ಜೊತೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಸಭೆ ನಡೆಸಿ ಸಿಎಂ ಸಾರಿಗೆ ನೌಕರರ ಮನವಿ ಆಲಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular