HomeLatest NewsBREAKING: ಸಿಎಂ ಸಿದ್ಧರಾಮಯ್ಯ ಭರವಸೆ ಹಿನ್ನೆಲೆ ಉಪವಾಸ ಸತ್ಯಾಗ್ರಹ ಮುಂದೂಡಿದ ಸಾರಿಗೆ ನೌಕರರು

BREAKING: ಸಿಎಂ ಸಿದ್ಧರಾಮಯ್ಯ ಭರವಸೆ ಹಿನ್ನೆಲೆ ಉಪವಾಸ ಸತ್ಯಾಗ್ರಹ ಮುಂದೂಡಿದ ಸಾರಿಗೆ ನೌಕರರು

ಬೆಂಗಳೂರು: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದ ಸಾರಿಗೆ ನೌಕರರು 15 ದಿನಗಳಲ್ಲಿ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹಿನ್ನೆಲೆಯಲ್ಲಿ ಉಪವಾಸ ಸತ್ಯಾಗ್ರಹವನ್ನು ಸಾರಿಗೆ ನೌಕರರು ಮುಂದೂಡಿದ್ದಾರೆ.

ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅನಂತ ಸುಬ್ಬರಾವ್ ನೇತೃತ್ವದ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಸತ್ಯಾಗ್ರಹ ಕೈಗೊಂಡಿತ್ತು.

ಜಂಟಿ ಕ್ರಿಯಾ ಸಮಿತಿಯ ಜೊತೆಗೆ ಸಭೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ. 15 ದಿನಗಳಲ್ಲಿ ಸಿಎಂ ಸಭೆ ನಡೆಸದಿದ್ದರೆ ನವೆಂಬರ್ 1ರಿಂದ ಉಪವಾಸ ಸತ್ಯಾಗ್ರಹ ಕೈಗೊಳ್ಳಲಾಗುವುದು. ನವೆಂಬರ್ 1ರಿಂದ ಉಪವಾಸ ಸತ್ಯಾಗ್ರಹ ನಡೆಸಲು ಜಂಟಿ ಕ್ರಿಯಾ ಸಮಿತಿ ನಿರ್ಧಾರ ಕೈಗೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular