HomeKarnatakaBREAKING : ಹಾವೇರಿಯಲ್ಲಿ `ತ್ರಿಬಲ್ ಮರ್ಡರ್’ : ಅತ್ತಿಗೆ , ಇಬ್ಬರು ಮಕ್ಕಳನ್ನು ಕೊಲೆ...

BREAKING : ಹಾವೇರಿಯಲ್ಲಿ `ತ್ರಿಬಲ್ ಮರ್ಡರ್’ : ಅತ್ತಿಗೆ , ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಮೈದುನ ಪರಾರಿ

ಹಾವೇರಿ : ಅಣ್ಣನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಮೈದುನ ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.

ಯಳ್ಳೂರು ಗ್ರಾಮದ ಕುಮಾರ್ ಗೌಡ ಎಂಬಾತ ಸ್ವಂತ ಅಣ್ಣನ ಹೆಂಡತಿ ಹಾಗೂ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.  ಗೀತಾ,  ಅಕುಲ್ (10) ಹಾಗೂ ಅಂಕಿತಾ (7) ಮೃತ ದುರ್ದೈವಿಗಳು. ಘಟನೆ ಸಂಬಂಧ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular