HomeLatest NewsBREAKING: ಟ್ರಕ್ ಡಿಕ್ಕಿ, ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ...

BREAKING: ಟ್ರಕ್ ಡಿಕ್ಕಿ, ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ಮುಂಬೈ: ಮಹಾರಾಷ್ಟ್ರದಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ನಾಸಿಕ್ -ಮುಂಬೈ ಹೆದ್ದಾರಿಯಲ್ಲಿ ಟ್ರಕ್ ಮತ್ತು ಕಾರ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕಾರ್ ನಲ್ಲಿದ್ದ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಗತಪುರಿ ತಾಲೂಕಿನ ಮುಂದೆಗಾಂವ ಸಮೀಪ ಅಪಘಾತ ಸಂಭವಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular