ಬೆಂಗಳೂರು : ಬೆಂಗಳೂರಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಸರಗಳ್ಳ ಏಡ್ಸ್ ಮುರುಗನ್ ಸಹಚರರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಹೆಚ್ ಎ ಎಲ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ 600 ಗ್ರಾಂ ಚಿನ್ನವನ್ನು ಜಪ್ತಿ ಮಾಡಿಕೊಂಡಿದ್ದಾರೆ.
ಬಂಧಿತರನ್ನು ತಮಿಳುನಾಡು ಮೂಲದ ದಿನಕರನ್ ಹಾಗೂ ರಘುರಾಮ್ ಎಂದು ಗುರುತಿಸಲಾಗಿದೆ. ಬೆಳಗ್ಗೆ ಮನೆಗೆ ಬೀಗ ಹಾಕಿರುತ್ತಿದ್ದ ಮನೆಯನ್ನು ಗಮನಿಸಿ ರಾತ್ರಿ ಕಳ್ಳತನ ಮಾಡುತ್ತಿದ್ದರು.
ಕಾರಿನ ಜಾಕ್ ರಾಡ್ ಬಳಿಸಿ ಮನೆಯ ಕಿಟಕಿ ಸರಳುಗಳನ್ನು ಮುರಿದು ಮನೆಯಲ್ಲಿ ದರೋಡೆ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
You Might Also Like
TAGGED:ಕುಖ್ಯಾತ ಸರಗಳ್ಳ