HomeKarnatakaBREAKING : ಕಲಬುರಗಿಯಲ್ಲಿ ಘೋರ ದುರಂತ : ಮಳೆನೀರಿನ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು

BREAKING : ಕಲಬುರಗಿಯಲ್ಲಿ ಘೋರ ದುರಂತ : ಮಳೆನೀರಿನ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವು

ಕಲಬುರಗಿ : ಕಲಬುರಗಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಳೆ ನೀರಿನಿಂದ ತುಂಬಿದ್ದ ತಗ್ಗುಗುಂಡಿಗೆ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರು ಘಟನೆ ನಡೆದಿದೆ.

ಕಲಬುರಗಿ ನಗರದ ದುಬೈ ಕಾಲೋನಿಯಲ್ಲಿ ಘಟನೆ ನಡೆದಿದ್ದು, ಓವರ್ ಹುಡ್ ನೀರಿನ ಟ್ಯಾಂಕ್ ನಿರ್ಮಾಣಕ್ಕೆ ತೆಗೆದಿದ್ದ ತಗ್ಗುಗುಂಡಿ ಮಳೆನೀರಿನಿಂದ ತುಂಬಿತ್ತು. ಈ ವೇಳೆ ಆಟವಾಡುತ್ತಿದ್ದ ಇಬ್ಬರು ಬಾಲಕರು ಆಯಾ ತಪ್ಪಿ ತಗ್ಗು ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಗ್ಗು ಗುಂಡಿಗೆ ಬಿದ್ದು ಅಭಿ (11) ಹಾಗೂ ಅಜಯ್ (12) ಮೃತ ಬಾಲಕರು ಸಾವನ್ನಪ್ಪಿದ್ದಾರೆ. ಮಳೆನೀರನಿಂದಾಗಿ ತಗ್ಗು ಗುಂಡಿ ಸಂಪೂರ್ಣವಾಗಿ ಭರ್ತಿಯಾಗಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular