HomeLatest NewsBREAKING: ಎರಡು ಕಾರ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವು

BREAKING: ಎರಡು ಕಾರ್ ಮುಖಾಮುಖಿ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವು

ಕರ್ನೂಲ್: ಆಂಧ್ರಪ್ರದೇಶದಲ್ಲಿ ನಡೆದ ನಡೆದ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕರ್ನೂಲ್ ಜಿಲ್ಲೆಯ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದ ಬಳಿ ಘಟನೆ ನಡೆದಿದೆ.

ಕೋಡೆಕಲ್ ಗ್ರಾಮದ ಬಳಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಹಲವಾರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೀಡಾದ ಕಾರ್ ಗಳಲ್ಲಿ ಒಂದು ಕರ್ನಾಟಕದ ನೋಂದಣಿ ಸಂಖ್ಯೆ ಹೊಂದಿದೆ. ಈ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular