HomeLatest NewsBREAKING: ಎರಡು ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

BREAKING: ಎರಡು ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಮಾಲೂರು ತಾಲೂಕಿನ ವಕ್ಕಲೇರಿ ಟೋಲ್ ಬಳಿ ನಡೆದಿದೆ.

ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ವಕ್ಕಲೇರಿ ಟೋಲ್ ಸಮೀಪ ಸಂಭವಿಸಿದ ಅಪಘಾತದಲ್ಲಿ ಪೋಲೋ ಕಾರ್ ರಿನಲ್ಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೆಂಗಳೂರು ಮೂಲದ ಈಶ್ವರ್(27), ಜನನಿ(24) ಮೃತಪಟ್ಟವರು ಎಂದು ಹೇಳಲಾಗಿದೆ. ಐಷಾರಾಮಿ ಆಡಿ ಕಾರ್ ನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಚೆನ್ನೈ -ಬೆಂಗಳೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular