ನವದೆಹಲಿ : ದೆಹಲಿಯಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮೃತಪಟ್ಟಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ದೆಹಲಿಯ ಸೀಲಾಮ್ ಪುರದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಈ ದುರಂತ ಸಂಭವಿಸಿದೆ. 14 ತಿಂಗಳ ಮಗು ಸೇರಿ 8 ಜನರನ್ನು ಈಗಾಗಲೇ ರಕ್ಷಿಸಲಾಗಿದೆ. ಅವಶೇಷಗಳ ಅಡಿಯಲ್ಲಿ ಅಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.
ಅಗ್ನಿಶಾಮಕ ಸಿಬ್ಬಂದಿಗಳು, ಎಸ್ ಡಿ ಆರ್ ಎಫ್, ಎನ್ ಡಿ ಆರ್ ಎಫ್ ತಂಡ ಸ್ಥಳದಲ್ಲಿ ಬೀಡು ಬಿಟ್ಟಿದ್ದು, ಅವಶೇಷಗಳ ತೆರವು ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ.
#WATCH | Delhi: Locals help in clearing the debris after a ground-plus-three building collapses in Delhi's Seelampur. 3-4 people have been taken to the hospital. More people are feared trapped. https://t.co/VqWVlSBbu1 pic.twitter.com/UWcZrsrWOb
— ANI (@ANI) July 12, 2025