HomeLatest NewsBREAKING: ಎರಡು ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ

BREAKING: ಎರಡು ಕಾರ್ ಡಿಕ್ಕಿಯಾಗಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ನಾಲ್ವರು ಗಂಭೀರ

ಹಾಸನ: ಎರಡು ಕಾರ್ ಗಳು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಶೆಟ್ಟಿಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಮೀನಾಕ್ಷಿ ಮತ್ತು ಪ್ರತಾಪ್ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡು ಕಾರ್ ಗಳು ಸಂಪೂರ್ಣ ಜಖಂ ಆಗಿವೆ. ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನರಾಯಪಟ್ಟಣ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular