HomeLatest NewsBREAKING: ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸಾವು

BREAKING: ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿ: ಅಪಘಾತದಲ್ಲಿ ಇಬ್ಬರು ಸಾವು

ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಬಸವಾಪಟ್ಟಣದ ಸಮೀಪ ನಡೆದಿದೆ.

ಕಾರ್ ನಲ್ಲಿದ್ದ ದರ್ಶನ್(25), ರಂಗನಾಥ ಪ್ರಸಾದ್(22) ಮೃತಪಟ್ಟವರು ಎಂದು ಗುರುತಿಸಲಾಗಿದೆ, ಬಸವಾಪಟ್ಟಣ ಸಮೀಪ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ವಿಭಜಕಕ್ಕೆ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕಾರ್ ನಲ್ಲಿ ಮೈಸೂರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಘಟನಾ ಸ್ಥಳದಲ್ಲಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಕೊಣನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular