HomeIndiaBREAKING : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವು, ಐವರಿಗೆ ಗಾಯ

BREAKING : ಮಣಿಪುರದಲ್ಲಿ ಮತ್ತೆ ಹಿಂಸಾಚಾರ : ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವು, ಐವರಿಗೆ ಗಾಯ

ಇಂಫಾಲ್: ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ನಡೆದಿದ್ದು, ಎರಡು ಜನಾಂಗಿಯ ಗುಂಪುಗಳ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇನ್ನು ಶನಿವಾರ ಮಣಿಪುರದ ಕಾಂಗ್ಪೋಕ್ಪಿ ಜಿಲ್ಲೆಯಲ್ಲಿ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಗ್ರಾಮದ ಸ್ವಯಂಸೇವಕರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular