HomeLatest NewsBREAKING: ಟ್ಯಾಂಕರ್ ಡಿಕ್ಕಿ, ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

BREAKING: ಟ್ಯಾಂಕರ್ ಡಿಕ್ಕಿ, ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕಲಬುರಗಿ: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಹುಮ್ನಾಬಾದ್ ರಿಂಗ್ ರಸ್ತೆಯಲ್ಲಿ ನಡೆದಿದೆ.

ಅಪಘಾತದಲ್ಲಿ ಬೈಕ್ ಸವಾರ ಅಹಮದ್ ರಸೂಲ್(55) ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಲಬುರಗಿ ಸಂಚಾರ ಪೊಲೀಸ್ ಠಾಣೆ 2ರ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular