HomeKarnatakaBREAKING : ರಾಜ್ಯದಲ್ಲಿ ಎರಡು 'ಪೈಶಾಚಿಕ ಕೃತ್ಯ' ಬಯಲಿಗೆ : ಚಿಕ್ಕ ಮಕ್ಕಳನ್ನೂ ಬಿಡದ ಕಾಮಾಂಧರು..!

BREAKING : ರಾಜ್ಯದಲ್ಲಿ ಎರಡು ‘ಪೈಶಾಚಿಕ ಕೃತ್ಯ’ ಬಯಲಿಗೆ : ಚಿಕ್ಕ ಮಕ್ಕಳನ್ನೂ ಬಿಡದ ಕಾಮಾಂಧರು..!

ಹಾಸನ : ಹಾಸನದಲ್ಲಿ 5 ವರ್ಷದ ಬಾಲಕಿ ಮೇಲೆ ಅಪ್ತಾಪ್ತನೋರ್ವ ಅತ್ಯಾಚಾರ ನಡೆಸಿದ ಘಟನೆ ನಡೆದಿದೆ.

ಚನ್ನರಾಯಪಟ್ಟಣದ ಹಿರಿಸಾವೆ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಘಟನೆ ಖಂಡಿಸಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಾವಿಯಲ್ಲೂ ಹೀನ ಕೃತ್ಯ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ವೃದ್ದನೋರ್ವ ಚಾಕೊಲೇಟ್ ಕೊಡುತ್ತೀನಿ ಎಂದು 10 ವರ್ಷದ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ. ಆಸಿಫ್ ಭಾಗವಾನ ಎಂಬಾತ ಈ ಕೃತ್ಯ ಎಸಗಿದ್ದು, ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ.ಈ ಮೂಲಕ ರಾಜ್ಯದಲ್ಲಿ ಎರಡು ಪೈಶಾಚಿಕ ಕೃತ್ಯಗಳು ನಡೆದ ಬಗ್ಗೆ ವರದಿಯಾಗಿದೆ.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರದ ವಿರುದ್ಧ ದೇಶದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದರೂ ಕಾಮುಕರ ಅಟ್ಟಹಾಸ ಮುಂದುವರೆದಿದೆ. ಚಿಕ್ಕ ಮಕ್ಕಳನ್ನೂ ಬಿಡದೇ ಕಾಮುಕರು ತಮ್ಮ ಕಾಮತೃಷೆ ತೀರಿಸಿಕೊಳ್ಳುತ್ತಿದ್ದು, ಬೆಚ್ಚಿ ಬೀಳಿಸುತ್ತಿದೆ.

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular