HomeLatest NewsBREAKING: ಜಮೀನಿನ ಬೇಲಿಗೆ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವು

BREAKING: ಜಮೀನಿನ ಬೇಲಿಗೆ ಅಳವಡಿಸಿದ್ದ ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವು

ಬೆಳಗಾವಿ: ಸುಳೆಗಾಳಿ ಸಮೀಪ ವಿದ್ಯುತ್ ಪ್ರವಹಿಸಿ ಎರಡು ಕಾಡಾನೆಗಳು ಸಾವನ್ನಪ್ಪಿವೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಸುಳೆಗಾಳಿ ಗ್ರಾಮದ ಸಮೀಪ ಘಟನೆ ನಡೆದಿದೆ.

ಜಮೀನಿಗೆ ವಿದ್ಯುತ್ ತಂತಿ ಬೇಲಿಯನ್ನು ರೈತರು ಅಳವಡಿಸಿದ್ದರು. ಈ ವೇಳೆ ಜಮೀನಿಗೆ ಹೋಗುವಾಗ ಕರೆಂಟ್ ಶಾಕ್ ಹೊಡೆದಿದೆ. ವಿದ್ಯುತ್ ಪ್ರವಹಿಸಿ ಜಮೀನಿನಲ್ಲಿ ಎರಡು ಆನೆಗಳು ಮೃತಪಟ್ಟಿವೆ. ಸ್ಥಳಕ್ಕೆ ಹಿರಿಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular