HomeKarnatakaBREAKING : ಮಂಗಳೂರಿನಲ್ಲಿ ಘೋರ ದುರಂತ : ಆಯಾತಪ್ಪಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ದಾರುಣ...

BREAKING : ಮಂಗಳೂರಿನಲ್ಲಿ ಘೋರ ದುರಂತ : ಆಯಾತಪ್ಪಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ದಾರುಣ ಸಾವು

ಮಂಗಳೂರು : ಮಂಗಳೂರಿನಲ್ಲಿ ಘೋರದುರಂತವೊಂದು ಸಂಭವಿಸಿದ್ದು, ಆಯಾತಪ್ಪಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಗಳೂರಿನ ಹೊರವಲಯದ ಪಡೀಲ್ ಅಳಪೆ ಎಂಬಲ್ಲಿ ಆಯತಪ್ಪಿ ಹೊಂಡಕ್ಕೆ ಬಿದ್ದು, ವರುಣ್ (27), ವೀಕ್ಷಿತ್ (28) ಎಂಬ ಯುವಕರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಂಕನಾಡಿ ಟೌನ್ ಠಾಣಾ ವ್ಯಾಪ್ತಿಯ ಅಳಪೆ ಪಡ್ಪು ಎಂಬಲ್ಲಿ ರೈಲ್ವೆ ಕಾಮಗಾರಿ ಸಂಬಂಧ ತೆಗೆದಿದ್ದ ಹೊಂಡ ಮಳೆಯಿಂದ ತುಂಬಿಕೊಂಡಿತ್ತು. ಈ ಹೊಂಡದಲ್ಲಿ ಇಬ್ಬರು ಯುವಕರು ಆಯತಪ್ಪಿ ಬಿದ್ದು ಮೃತಪಟ್ಟಿದ್ದು, ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಶವಗಳನ್ನು ಹೊರತೆಗೆದಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular