BREAKING : ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗ ಕುಸಿದು ಅವಘಡ : 60 ಕ್ಕೂ ಹೆಚ್ಚು ಮಂದಿ ನಾಪತ್ತೆ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಿರ್ಮಾಣ ಹಂತದಲ್ಲಿದ್ದ ಸುರಂಗ  ಕುಸಿದ ಪರಿಣಾಮ ಹಲವಾರು ಕಾರ್ಮಿಕರು ಸುರಂಗದೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಮೂಲಗಳ ಪ್ರಕಾರ 50-60 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ.
ಬ್ರಹ್ಮಖಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾದಿಂದ ದಂಡಲ್ಗಾಂವ್ಗೆ ಸಂಪರ್ಕಿಸುವ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read