
ಮೂಲಗಳ ಪ್ರಕಾರ 50-60 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ.
ಬ್ರಹ್ಮಖಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾದಿಂದ ದಂಡಲ್ಗಾಂವ್ಗೆ ಸಂಪರ್ಕಿಸುವ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

