BREAKING : ಬೆಂಗಳೂರಿನಲ್ಲಿ ‘BGS ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ’ ಉದ್ಘಾಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ.!

ಬೆಂಗಳೂರು : ಬೆಂಗಳೂರಿಗೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜಿಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನ ಉದ್ಘಾಟಿಸಿದ್ದಾರೆ. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಅಮಿತ್ ಶಾ ಅವರನ್ನು ಸನ್ಮಾನಿಸಿದರು.

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ನಿನ್ನೆ ತಡರಾತ್ರಿ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read