HomeLatest NewsBREAKING: ಬ್ಯಾನರ್ ವಿಚಾರಕ್ಕೆ ಗಲಾಟೆ, ಫೈರಿಂಗ್ ಪ್ರಕರಣದಲ್ಲಿ ಮೊದಲ ತಲೆದಂಡ: ನಿನ್ನೆಯಷ್ಟೇ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ...

BREAKING: ಬ್ಯಾನರ್ ವಿಚಾರಕ್ಕೆ ಗಲಾಟೆ, ಫೈರಿಂಗ್ ಪ್ರಕರಣದಲ್ಲಿ ಮೊದಲ ತಲೆದಂಡ: ನಿನ್ನೆಯಷ್ಟೇ ಅಧಿಕಾರ ಸ್ವೀಕರಿಸಿದ್ದ ಬಳ್ಳಾರಿ SP ಅಮಾನತು ಮಾಡಿದ ಸರ್ಕಾರ

ಬೆಂಗಳೂರು: ಬಳ್ಳಾರಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ನಿವಾಸದ ಬಳಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿಯನ್ನು ಅಮಾನತು ಮಾಡಲಾಗಿದೆ.

ಬ್ಯಾನರ್ ಕಟ್ಟುವ ವಿಚಾರಕ್ಕೆ ಘರ್ಷಣೆಯಾಗಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಎಸ್ಪಿ ಪವನ್ ನೆಜ್ಜೂರ್ ಅವರನ್ನು ಸರ್ಕಾರ ಅಮಾನತು ಮಾಡಿದೆ. ಬ್ಯಾನರ್ ಗಲಾಟೆಯನ್ನು ಸರಿಯಾಗಿ ನಿಭಾಯಿಸಿಲ್ಲ ಹಾಗೂ ಘಟನೆಯ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲ.

ಮೇಲಾಧಿಕಾರಿಗಳಿಗೆ ಸೂಕ್ತ ಮಾಹಿತಿ ನೀಡಿಲ್ಲವೆಂದು ಅವರನ್ನು ಅಮಾನತು ಮಾಡಲಾಗಿದೆ. ಎಸ್‌ಪಿ ಪವನ್ ವಿರುದ್ಧ ಕಠಿಣ ಕ್ರಮಕ್ಕೆ ಡಿಜಿ ಐಜಿಪಿ ಸೂಚನೆ ನೀಡಿದ್ದಾರೆ. ನಿನ್ನೆಯಷ್ಟೇ ಬಳ್ಳಾರಿ ಎಸ್ಪಿ ಆಗಿ ಪವನ್ ಅಧಿಕಾರ ಸ್ವೀಕರಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular