HomeKarnatakaBREAKING : ಕಾಂಗ್ರೆಸ್ ತೆಕ್ಕೆಗೆ ವಿಜಯಪುರ ಮಹಾನಗರ ಪಾಲಿಕೆ : ಮೇಯರ್ ಆಗಿ ಮಹೆಜಬೀನ್ ಆಯ್ಕೆ

BREAKING : ಕಾಂಗ್ರೆಸ್ ತೆಕ್ಕೆಗೆ ವಿಜಯಪುರ ಮಹಾನಗರ ಪಾಲಿಕೆ : ಮೇಯರ್ ಆಗಿ ಮಹೆಜಬೀನ್ ಆಯ್ಕೆ

ವಿಜಯಪುರ : ವಿಜಯಪುರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಗೆಲುವಾಗಿದ್ದು, ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ.

ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರೂ ಮೇಯರ್, ಉಪಮೇಯರ್ ಸ್ಥಾನಗಳು ಕಾಂಗ್ರೆಸ್ ಪಕ್ಷದ ಪಾಲಾಗಿದೆ.

ಇಂದು ನಡೆದ ಮೇಯರ್ ಚುನಾವಣೆಯಲ್ಲಿ ಮೇಯರ್ ಆಗಿ ಮಹೆಜಬೀನ್ ಅಬ್ಸುಲ್ ರಜಾಕ್ ಹೊರ್ತಿ ಹಾಗೂ ದಿನೇಶ ಹಳ್ಳಿ ಅವರು ಉಪಮೇಯರ್ ಆಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡ ಸಚಿವ ಎಂಬಿ ಪಾಟೀಲ್ ನೂತನ ಮಹಾಪೌರರಿಗೆ ಹಾಗೂ ಉಪಮಹಾಪೌರರಿಗೆ ಅಭಿನಂದನೆಗಳು. ನಿಮ್ಮ ಆಡಳಿತಾವಧಿಯಲ್ಲಿ ವಿಜಯಪುರ ಮಹಾನಗರ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular