BREAKING : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ; ನಟಿ ಉಮಾಶ್ರೀ ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು : ನಟಿ , ಮಾಜಿ ಸಚಿವೆ ಉಮಾಶ್ರೀ ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಬನಹಟ್ಟಿ ಠಾಣಾ ವ್ಯಾಪ್ತಿಯಲ್ಲಿ 2019 ರಲ್ಲಿ ದಾಖಲಾಗಿದ್ದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣವನ್ನು ರದ್ದುಗೊಳಿಸುವಂತೆ ನಟಿ , ಮಾಜಿ ಸಚಿವೆ ಉಮಾಶ್ರೀ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಉಮಾಶ್ರೀ ವಿರುದ್ಧದ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read