HomeLatest NewsBREAKING: ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ

BREAKING: ಶಿವಮೊಗ್ಗ ಈದ್ ಮಿಲಾದ್ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ

ಶಿವಮೊಗ್ಗ: ಈದ್ ಮಿಲಾದ್ ಅಂಗವಾಗಿ ಶಿವಮೊಗ್ಗದಲ್ಲಿ ಇಂದು ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ವ್ಯಕ್ತಿಯೊಬ್ಬ ಮಾರಕಾಸ್ತ್ರ ಪ್ರದರ್ಶಿಸಿದ ಘಟನೆ ನಡೆದಿದೆ.

ಭಾರೀ ಸಂಖ್ಯೆಯಲ್ಲಿ ಜನ ಭಾಗವಹಿಸಿದ್ದ ಮೆರವಣಿಗೆ ಶಿವಮೊಗ್ಗ ನಗರದ ಅಮೀರ್ ಅಹ್ಮದ್ ವೃತ್ತದ ರಸ್ತೆಯಲ್ಲಿ ಸಾಗುವಾಗ ವ್ಯಕ್ತಿಯೊಬ್ಬ ಮಾರಕಾಸ್ತ್ರ ಪ್ರದರ್ಶಿಸಿದ್ದಾನೆ. ಮೆರವಣಿಗೆಯ ವೇಳೆ ಮಾರಕಾಸ್ತ್ರ ಪ್ರದರ್ಶಿಸದಂತೆ ನಿರ್ಬಂಧ ವಿಧಿಸಲಾಗಿತ್ತು. ನಿರ್ಬಂಧದ ನಡುವೆಯೇ ವ್ಯಕ್ತಿ ಮಾರಕಾಸ್ತ್ರ ಪ್ರದರ್ಶಿಸಿದ್ದಾನೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular