HomeKarnatakaBREAKING : ವರದಕ್ಷಿಣೆ ಕಿರುಕುಳಕ್ಕೆ ಮೈಸೂರಿನಲ್ಲಿ ಮಹಿಳೆ ಬಲಿ!

BREAKING : ವರದಕ್ಷಿಣೆ ಕಿರುಕುಳಕ್ಕೆ ಮೈಸೂರಿನಲ್ಲಿ ಮಹಿಳೆ ಬಲಿ!

 

ಮೈಸೂರು : ಮೈಸೂರು ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹೊಸಕೊಟೆ ಗ್ರಾಮದಲ್ಲಿ ಗಂಡ, ಅತ್ತೆ, ಮಾವ ಹಾಗೂ ಮೈದುನರಿಂದ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಜಯಲಕ್ಷ್ಮಿ ಎಂಬುವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

೧೨ ವರ್ಷಗಳ ಹಿಂದೆ ಮದುವೆಯಾಗಿದ್ದ ವಿಜಯಲಕ್ಷ್ಮಿ ಇಬ್ಬರು ಮಕ್ಕಳನ್ನು ಬಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಬಿಳಿಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular