HomeKarnatakaBREAKING : ಇಡೀ ರಾಜ್ಯವೇ ಬೆಚ್ಚಿಬೀಳುವ ಕೃತ್ಯ : ಮಂಡ್ಯದಲ್ಲಿ ಮಹಿಳೆಯ ರೇಪ್ & ಮರ್ಡರ್!

BREAKING : ಇಡೀ ರಾಜ್ಯವೇ ಬೆಚ್ಚಿಬೀಳುವ ಕೃತ್ಯ : ಮಂಡ್ಯದಲ್ಲಿ ಮಹಿಳೆಯ ರೇಪ್ & ಮರ್ಡರ್!

ಮಂಡ್ಯ : ಇಡೀ ರಾಜ್ಯವೇ ಬೆಚ್ಚಿ ಬೀಳಿಸುವ ಘಟನೆಯೊಂದು ಮಂಡ್ಯದಲ್ಲಿ ನಡೆದಿದ್ದು, ಪಾಳು ಬಿದ್ದ ಜಮೀನಿನಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಮಂಡ್ಯ ಜಿಲ್ಲೆಯ ತಿರುಮಲಪುರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಸಮೀಪದ ಜಮೀನಿನಲ್ಲಿ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಪಾಳುಬಿದ್ದ ಜಮೀನಿನಲ್ಲಿ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ನಾಲ್ಕು ದಿನಗಳ ಹಿಂದೆ ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಸ್‌ ಪಿ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular