ಬೆಂಗಳೂರು: ಬೆಂಗಳೂರಿನ ತಿಲಕ್ ನಗರ ಮುಖ್ಯರಸ್ತೆಯಲ್ಲಿ ನಿಂತಿದ್ದ ಆಟೋದಲ್ಲಿ ಮಹಿಳೆ ಶವ ಪತ್ತೆಯಾಗಿದೆ.
ಮೃತರನ್ನು 35 ವರ್ಷದ ಮಹಿಳೆ ಸಲ್ಮಾ ಎಂದು ಗುರುತಿಸಲಾಗಿದೆ. ಅವರನ್ನು ಕೊಲೆ ಮಾಡಿ ಆಟೋದಲ್ಲಿ ಶವ ಇಟ್ಟು ದುಷ್ಕರ್ಮಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ತಿಲಕ್ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
