HomeIndiaBREAKING : ಕುಸ್ತಿಪಟು ‘ವಿನೇಶ್ ಫೋಗಟ್’ ಅನರ್ಹತೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಭಾರತ..!

BREAKING : ಕುಸ್ತಿಪಟು ‘ವಿನೇಶ್ ಫೋಗಟ್’ ಅನರ್ಹತೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಭಾರತ..!

ನವದೆಹಲಿ : ಪ್ಯಾರಿಸ್ ಒಲಿಂಪಿಕ್ಸ್ 2024 ರ ಮಹಿಳಾ ಕುಸ್ತಿ ಫ್ರೀಸ್ಟೈಲ್ ಚಿನ್ನದ ಪದಕದ 50 ಕೆಜಿ ವಿಭಾಗದಿಂದ ವಿನೇಶ್ ಫೋಗಟ್ ಅವರನ್ನು ಅನರ್ಹಗೊಳಿಸಲಾಗಿದೆ.

ಈ ಹಿನ್ನೆಲೆ ಪ್ರೋಟೋಕಾಲ್ ಅಡಿಯಲ್ಲಿ ಕುಸ್ತಿಪಟು ವಿನೇಶ್ ಫೋಗಟ್ ಅವರ ಪ್ರಕರಣದಲ್ಲಿ ಭಾರತ ಮೇಲ್ಮನವಿ ಸಲ್ಲಿಸಿದೆ.

ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಮಹಿಳಾ ಕುಸ್ತಿ ಫ್ರೀಸ್ಟೈಲ್ ಚಿನ್ನದ ಪದಕದ 50 ಕೆಜಿ ವಿಭಾಗದಲ್ಲಿ ನಿಗದಿತ ತೂಕವನ್ನು ಗಳಿಸಲು ವಿಫಲವಾದ ಕಾರಣ ಭಾರತೀಯ ಕುಸ್ತಿಪಟುವನ್ನು ಅನರ್ಹಗೊಳಿಸಲಾಗಿತ್ತು. ಈ ಹಿನ್ನೆಲೆ ಕುಸ್ತಿಪಟು ವಿನೇಶ್ ಫೋಗಟ್ ಅವರ ಪ್ರಕರಣದಲ್ಲಿ ಭಾರತ ಮೇಲ್ಮನವಿ ಸಲ್ಲಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular