BREAKING : ಮೈಸೂರು-ಕೊಡಗು ಕ್ಷೇತ್ರದಲ್ಲಿ ಯದುವೀರ್ ಒಡೆಯರ್ ಗೆ ಮುನ್ನಡೆ

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬಿಜೆಪಿಗೆ ಮುನ್ನಡೆ ಸಾಧಿಸಿದ್ದು, ಯದುವೀರ ಒಡೆಯರ್ 12072 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಯದುವೀರ್ ಒಡೆಯರ್ 70855 ಮತ ಪಡೆದಿದ್ದು, ಎಂ.ಲಕ್ಷ್ಮಣ 58783 ಮತ ಗಳಿಸಿದ್ದಾರೆ. ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿಸಿ ಮೋಹನ್ 27,993 ಮತಗಳನ್ನು ಗಳಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮನ್ಸೂರ್ ಅಲಿ ಖಾನ್ 25010 ಮತಗಳನ್ನು ಗಳಿಸಿದ್ದಾರೆ. 2,983 ಮತಗಳಿಂದ ಬಿಜೆಪಿ ಮುನ್ನಡೆ ಸಾಧಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read