HomeLatest NewsBREAKING: ತೋಟದಲ್ಲಿ ವಿದ್ಯುತ್ ಪ್ರವಹಿಸಿ ಯುವಕ ಸಾವು

BREAKING: ತೋಟದಲ್ಲಿ ವಿದ್ಯುತ್ ಪ್ರವಹಿಸಿ ಯುವಕ ಸಾವು

ಕೋಲಾರ: ವಿದ್ಯುತ್ ಪ್ರವಹಿಸಿ ಯುವಕ ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ದೊಡ್ಡವಲ್ಲಭಿ ಗ್ರಾಮದಲ್ಲಿ ನಡೆದಿದೆ.

ದಿಲೀಪ್(17) ಮೃತಪಟ್ಟ ಬಾಲಕ. ವಿದ್ಯುತ್ ಪ್ರವಹಿಸಿ ದಿಲೀಪ್ ಸಾವನ್ನಪ್ಪಿದ್ದಾರೆ. ತೋಟದಲ್ಲಿ ಮೋಟಾರ್ ಸ್ವಿಚ್ ಹಾಕುವಾಗ ದುರಂತ ಸಂಭವಿಸಿದೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular