HomeLatest NewsBREAKING: ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ, ಕಲ್ಲಿನಿಂದ ಜಜ್ಜಿ ಯುವಕನ ಭೀಕರ ಹತ್ಯೆ

BREAKING: ಜಮೀನು ವಿಚಾರಕ್ಕೆ ಮಾರಕಾಸ್ತ್ರಗಳಿಂದ ಕೊಚ್ಚಿ, ಕಲ್ಲಿನಿಂದ ಜಜ್ಜಿ ಯುವಕನ ಭೀಕರ ಹತ್ಯೆ

ರಾಮನಗರ: ಭೂ ವಿವಾದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಗೆಂಡೆಕೆರೆ ಗ್ರಾಮದ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕಲ್ಲಿನಿಂದ ಹೊಡೆದು ಯುವಕನನ್ನು ಕೊಲೆ ಮಾಡಲಾಗಿದೆ.

ಸುನಿಲ್(30) ಕೊಲೆಯಾದ ಯುವಕರ ಎಂದು ಹೇಳಲಾಗಿದೆ. ಗೆಂಡೆಗೆರೆ ಗ್ರಾಮದ ಪಾರ್ಥಸಾರಥಿ ಮತ್ತು ಅವರ ಪುತ್ರ ಆಕಾಶ್ ಕೊಲೆ ಆರೋಪಿಗಳಾಗಿದ್ದಾರೆ. ಹತ್ಯೆಯಾದ ಸುನಿಲ್ ತಂದೆ ಮುನಿರಾಜು ಜಮೀನು ಮಾರಿದ್ದರು.

ಪಾರ್ಥಸಾರಥಿಗೆ ಒಂದೂವರೆ ಎಕರೆ ಜಮೀನು ಮಾರಾಟ ಮಾಡಿದ್ದರು. ಜಮೀನು ಮಾರಾಟದ ಬಗ್ಗೆ ವಿಚಾರಿಸಲು ಜಮೀನು ಮಾರಿದ್ದ ಮುನಿರಾಜು ಮಕ್ಕಳಾಗಿರುವ ಸುನಿಲ್ ಮತ್ತು ಕಿರಣ್ ತೆರಳಿದ್ದರು. ಈ ವೇಳೆ ಜಗಳವಾಗಿ ಪಾರ್ಥಸಾರಥಿ ಮತ್ತು ಆಕಾಶ್ ಅವರು ಮಾರಕಾಸ್ತ್ರಗಳಿಂದ ಥಳಿಸಿ ಸುನಿಲ್ ನನ್ನು ಹತ್ಯೆ ಮಾಡಿದ್ದಾರೆ. ಕನಕಪುರ ಗ್ರಾಮಾಂತರ ಠಾಣೆ ಪೊಲೀಸರು ಅಪ್ಪ, ಮಗನನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular