HomeKarnatakaBREAKING : ಬೆಂಗಳೂರಿನಲ್ಲಿ ಯುವಕನ ಅಪಹರಿಸಿ ಬರ್ಬರ ಹತ್ಯೆ

BREAKING : ಬೆಂಗಳೂರಿನಲ್ಲಿ ಯುವಕನ ಅಪಹರಿಸಿ ಬರ್ಬರ ಹತ್ಯೆ

ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಕೆಂಗೇರಿ ಬಳಿ ತಾಹೀರ್ ಎಂಬ ಯುವಕನನ್ನು ಅಪಹರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಮನೆಯಿಂದ ಹೊರಗೆ ಬಂದಿದ್ದ ಯುವಕನನ್ನು ಅಪರಿಸಿದ ದುಷ್ಕರ್ಮಿಗಳು ಬಳಿಕ ಕೆಂಗೇರಿ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳಗ್ಗೆ ಸ್ಥಳೀಯರು ತಾಹೀರ್ ಶವವನ್ನು ಕಂಡು ಕೆಂಗೇರಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular