BREAKING : ದೆಹಲಿಯಲ್ಲಿ ‘ಮ್ಯಾಜಿಕ್ ನಂಬರ್’ ದಾಟಿದ ಬಿಜೆಪಿ : 38 ಕ್ಷೇತ್ರಗಳಲ್ಲಿ ಮುನ್ನಡೆ |Delhi Assembly Election Result

ನವದೆಹಲಿ : ದೆಹಲಿಯಲ್ಲಿ ಬಿಜೆಪಿ ಮ್ಯಾಜಿಕ್ ನಂಬರ್ ದಾಟಿದ್ದು, 38 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.
ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ 30 ನಿಮಿಷಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 30 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಈ ಮೂಲಕ ಬಿಜೆಪಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿದೆ.

ದೆಹಲಿ ವಿಧಾನಸಭಾ ಚುನಾವಣೆ 2025 ರ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಿದ್ದು,ಬಿಜೆಪಿ 38. ಆಪ್ 25, ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಪ್ರಮುಖ ಸ್ಪರ್ಧಿಗಳಾದ ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷ (ಬಿಜೆಪಿ) ರಾಜಧಾನಿಯಲ್ಲಿ ಸರ್ಕಾರ ರಚಿಸುವ ಭರವಸೆಯಲ್ಲಿವೆ. ದೆಹಲಿ ವಿಧಾನಸಭೆಯ ಎಲ್ಲಾ 70 ಸ್ಥಾನಗಳಿಗೆ ಫೆಬ್ರವರಿ 5 ರಂದು ಮತದಾನ ನಡೆಯಿತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read