ಹಸಿರಿದ್ದರೆ ಉಸಿರು ; ‘ವಿಶ್ವ ಪರಿಸರ ದಿನ’ದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ವಿಶ್ವ ಪರಿಸರ ದಿನ, ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.

ಈ ದಿನ ಅರಣ್ಯ ನಾಶ, ಭೂ ಸವಕಳಿ, ಜಲ ಮತ್ತು ವಾಯು ಮಾಲಿನ್ಯವನ್ನು ತಡೆಗಟ್ಟುವ ಶಪಥಗೈಯ್ಯೋಣ. ಹಸಿರಿದ್ದರೆ ಉಸಿರು ಎಂಬುದನ್ನು ಅರಿತು ಪರಿಸರ ದಿನದ ಆಚರಣೆಯನ್ನು ನಿತ್ಯೋತ್ಸವವಾಗಿಸೋಣ. ಪರಿಸರ ಸಂರಕ್ಷಣೆಯ ಕಾಳಜಿ ಎಲ್ಲರಲ್ಲೂ ಬೆಳೆಯಲಿ. ನೆಲ ಹಸಿರಾಗಲಿ – ಬದುಕು ಹಸನಾಗಲಿ ಎಂದು ಹಾರೈಸುತ್ತೇನೆ. ಸಮಸ್ತ ಜನತೆಗೆ ವಿಶ್ವ ಪರಿಸರ ದಿನದ ಶುಭಾಶಯಗಳು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

https://twitter.com/siddaramaiah/status/1798235654658126299

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read