HomeKarnatakaBREAKING NEWS: ಭಾವನನ್ನೇ ಬರ್ಬರವಾಗಿ ಕೊಲೆಗೈದ ಬಾಮೈದ!

BREAKING NEWS: ಭಾವನನ್ನೇ ಬರ್ಬರವಾಗಿ ಕೊಲೆಗೈದ ಬಾಮೈದ!

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧವಿಟ್ಟುಕೊಂಡು ಪತ್ನಿಗೆ ಕಿರುಕುಳ ನೀಡುತ್ತಿದ್ದ ಭಾವನನ್ನು ಬಾಮೈದನೇ ಬರ್ಬರವಗೈ ಹತ್ಯೆಗೈದ ಘಟನೆ ಚಿಕ್ಕಬಳ್ಳಾಪುರದ ಮೊಟ್ಲೂರು ಕ್ರಾಸ್ ಬಳಿ ನಡೆದಿದೆ.

ಗೌಚೇನಹಳ್ಳಿ ನಿವಾಸಿ ಸುಭಾಷ್ (35) ಕೊಲೆಯಾದ ವ್ಯಕ್ತಿ. ಅನೈತಿಕ ಸಂಬಂಧವಿಟ್ಟುಕೊಂಡು ಪತ್ನಿಗೆ ಕಿರುಕುಳ ನೀಡುತ್ತಿದ್ದ ಸುಭಾಷ್ ನನ್ನು ಬಾಮೈದ್ 5 ಜನ ಸ್ನೇಹಿತರ ಜೊತೆಗೂಡಿ ಅಟ್ಟಾಡಿಸಿಕೊಂಡು ಬಂದು ಕೊಲೆ ಮಡಿದ್ದಾನೆ. ಮಚ್ಚು, ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ

ಮನೋಜ್ ಭಾವನನ್ನೇ ಕೊಲೆಗೈದ ಬಾಮೈದ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular