HomeKarnatakaಪತ್ನಿಯನ್ನು ನಿಂದಿಸಿದ್ದಕ್ಕೆ ಅಣ್ಣನಿಗೆ ಚಾಕು ಇರಿದ ತಮ್ಮ

ಪತ್ನಿಯನ್ನು ನಿಂದಿಸಿದ್ದಕ್ಕೆ ಅಣ್ಣನಿಗೆ ಚಾಕು ಇರಿದ ತಮ್ಮ

ಬೆಂಗಳೂರು: ಪತ್ನಿಯನ್ನು ಅವಮಾನಿಸಿ, ನಿಂದಿಸಿದ್ದಕ್ಕೆ ಅಣ್ಣನಿಗೆ ತಮ್ಮ ಚಾಕು ಇರಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಜೋಗಿಪಾಳ್ಯದಲ್ಲಿ ನಡೆದಿದೆ.

ಚಾಕು ಇರಿತದಿಂದ ಗಾಯಗೊಂಡಿರುವ ಮ್ನಂಜುನಾಥ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ನವೀನ್ ಚಾಕು ಇರಿದ ಆರೋಪಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆ ಬಳಿಕ ಆರೋಪಿ ನವೀನ್ ನಾಪತ್ತೆಯಾಗಿದ್ದಾನೆ.

For Latest News Updates, Join Our Whatsapp Community🚩
RELATED ARTICLES

Most Popular