ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ಬೆಂಗಳೂರು: ಯುವಕನೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತ ನಗರದಲ್ಲಿ ಕಳೆದ ರಾತ್ರಿ ನಡೆದಿದೆ.

ಹತ್ಯೆಯಾದ ಯುವಕನನ್ನು ವಿಜಯ್ (21) ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಹತ್ಯೆಗೈದಿದ್ದಾರೆ. ಈ ಕುರಿತು ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕುಡಿದ ಮತ್ತಿನಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read